2023-24ನೇ ಸಾಲಿನಲ್ಲಿ ಅನುಷ್ಠಾನ ಗೊಳಿಸುತ್ತಿರುವ ಈ ಕೆಳಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಆನ್ಲೈನ್ ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯೋಜನೆಗಳು ಹೀಗಿವೆ;
👉ಉದ್ಯೋಗಿನಿ ಯೋಜನೆ
👉ಚೇತನ ಯೋಜನೆ
👉ಧನಶ್ರೀ ಯೋಜನೆ
👉ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ
👉ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ
ನಮ್ಮಟ್ಯೂಬ್ ಚಾನಲ್ ಮೂಲಕ ಅರ್ಜಿ ಸಲ್ಲಿಸಿಕೊಡಲಾಗುವುದು....ಅರ್ಜಿ ಸಲ್ಲಿಸಲು ಸಂಪರ್ಕಿಸಿ.
Contact Number : 7795063340/-
Whats Numeber : 7795518340/
1} ಉದ್ಯೋಗಿನಿ ಯೋಜನೆ :
ಮಹಿಳೆಯರು ಆದಾಯ ಉತ್ಪನ್ನಕಾರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಕ ನೀಡಲಾಗುತ್ತಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ :
ಆದಾಯ ಮಿತಿ : ರೂ 2 ಲಕ್ಷ
ಘಟಕ ವೆಚ್ಚ : ಕನಿಷ್ಠ 1 ಲಕ್ಷದಿಂದ ಗರಿಷ್ಟ 3 ಲಕ್ಷ
ಸಹಾಯಧನ ಶೇ 50 ರಷ್ಟು
ವಯೋಮಿತಿ 18 ರಿಂದ 55 ವರ್ಷ
ಸಾಮಾನ್ಯ ವರ್ಗದ ಫಲಾನುಭವಿಗಳಿಗೆ :
ಆದಾಯ ಮಿತಿ : 1.5 ಲಕ್ಷ
ಘಟಕ ವೆಚ್ಚ : ಗರಿಷ್ಟ 3 ಲಕ್ಷ
ಸಹಾಯಧನ ಶೇ 30 ರಷ್ಟು
ವಯೋಮಿತಿ 18 ರಿಂದ 55 ವರ್ಷಗಳು
2} ಚೇತನ ಯೋಜನೆ :
ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ 30 ಸಾವಿರಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.
ವಯೋಮಿತಿ 18 ವರ್ಷ ಮೇಲ್ಪಟ್ಟು
3} ಧನಶ್ರೀ ಯೋಜನೆ :
ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ 30 ಸಾವಿರ ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ವಯೋಮಿತಿ 18 ರೀಡ್ನ 60 ವರ್ಷ ಗಳು
4} ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ :
ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ 30 ಸಾವಿರಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
5} ಮಾಜಿದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ :
1993-94 & 2007-2008ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ 30,000 ಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22 ಡಿಸೇಂಬರ್ 2023
Tags
Govt.scheme