Railway Recruitment : 2023 ಬೃಹತ್ ನೇಮಕಾತಿ : 1785 ಹುದ್ದೆಗಳು : SSLC ಆದವರು ಅರ್ಜಿ ಸಲ್ಲಿಸಬಹುದು.....!
Railway Recruitment
ಸೌತ್ ಈಸ್ಟರ್ನ್ ರೈಲ್ವೆಯಲ್ಲಿ 1785 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, 10 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ 50% ಅಂಕಗಳೊಂದಿಗೆ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕನಿಷ್ಟ 15 ವರ್ಷ ಪೂರೈಸಿದ ಹಾಗೂ ಗರಿಷ್ಠ 24 ವರ್ಷ ಮೀರಿರದ ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
🌟ಇಲಾಖೆ⟶ ಸೌತ್ ಈಸ್ಟರ್ನ್ ರೈಲ್ವೆ
🌟ಒಟ್ಟು ಹುದ್ದೆಗಳು ⟶ 1785
ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು,
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ - 5 ವರ್ಷ,
ಒಬಿಸಿ ಅಭ್ಯರ್ಥಿಗಳಿಗೆ - 3 ವರ್ಷ,
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ - 10 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.
ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಪಟ್ಟಿ ಮೊದಲು ಸಿದ್ಧಪಡಿಸಲಾಗಿದೆ. ಬಳಿಕ ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ, ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ. ಸರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಡಿಸೇಂಬರ್ 28, 2023 ಕೊನೆಯ ದಿನಾಂಕವಾಗಿದೆ.