10 ನೇ ಮತ್ತು ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ!! ಗ್ರಾಮ ಪಂಚಾಯತಿಯಲ್ಲಿ ವಿವಿಧ ಖಾಲಿ ಹುದ್ದೆಗಳ ನೇಮಕಾತಿ:

10 ನೇ ಮತ್ತು ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ!!
ಗ್ರಾಮ ಪಂಚಾಯತಿಯಲ್ಲಿ ವಿವಿಧ ಖಾಲಿ ಹುದ್ದೆಗಳ ನೇಮಕಾತಿ:



 

             ಗ್ರಾಮ ಪಂಚಾಯತಿಯಲ್ಲಿ ಖಾಲಿ ಹುದ್ದೆಗಳಿದ್ದು ಅರ್ಜಿ ಸಲ್ಲಿಸಲು ಬಯಸುವ ಮತ್ತು ಅರ್ಹತೆಯುಳ್ಳ ಅಭ್ಯರ್ಥಿಗಳು ಈ ಲೇಖನವನ್ನು ಕೊನೆಯವರೆಗೂ ಓದಿ ನಂತರ ಅರ್ಜಿ ಸಲ್ಲಿಸಲು ಲಿಂಕನ್ನು ನೀಡಿರುತ್ತೇವೆ ಆ ಅರ್ಜಿ ಸಲ್ಲಿಸಲು ಲಿಂಕನ್ನು ಬಳಸಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಹಾಕುವ ವಿಧಾನ:

ಈ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ಒಳಗಾಗಿ ನೀವು ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ ಅರ್ಜಿಯನ್ನು ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಜಾಲತಾಣವನ್ನು ಒಂದು ಸಲ ಭೇಟಿ ಕೊಡಿ ಅಲ್ಲೇ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.


whatss

 

ಅರ್ಜಿ ಸಲ್ಲಿಸುವ ಲಿಂಕ್ 

www.kpsc.kar.nic.in

ಸ್ನೇಹಿತರೆ ಈ ಮೇಲ್ಕಂಡ ವೆಬ್ ಸೈಟನ್ನು ಭೇಟಿ ನೀಡುವ ಮೂಲಕ ನೀವು ಯಾವ ಗ್ರಾಮ ಪಂಚಾಯತಿಯಲ್ಲಿ ಖಾಲಿ ಹುದ್ದೆಗಳಿವೆ ಎಂದು ತಿಳಿದುಕೊಂಡು ಆಯಾ ಗ್ರಾಮ ಪಂಚಾಯಿತಿಯಲ್ಲಿ ನೀವು ಸೆಲೆಕ್ಟ್ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ನೀವು ಹತ್ತನೇ ತರಗತಿ ಪಾಸ್ ಆಗಿದ್ದರೆ ಸಾಕಾಗಿರುತ್ತದೆ.

ಅರ್ಜಿ ಸಲ್ಲಿಸಲು ದಾಖಲೆಗಳು:

ಅಭ್ಯರ್ಥಿಯ ಆಧಾರ್ ಕಾರ್ಡ್ 
10ನೇ ತರಗತಿ ಅಂಕಪಟ್ಟಿ ಮತ್ತು ಟಿ ಸಿ 
ಜಾತಿಆದಾಯ ಪ್ರಮಾಣ ಪತ್ರ 
ಪ್ಯಾನ್ ಕಾರ್ಡ್ ಮತ್ತು ಇತರೆ ದಾಖಲೆಗಳು 

 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು