ಇವತ್ತಿನ ಈ ಲೇಖನದಲ್ಲಿ ಸರ್ಕಾರವು ಉಚಿತ ಹೊಲಗೆ ಯಂತ್ರವನ್ನು ನೀಡುತ್ತಿದೆ. ಇದನ್ನು ಪಡೆಯಲು ಹೇಗೆ ಅರ್ಜಿ ಸಲ್ಲಿಸುವುದು ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಅರ್ಜಿ ಸಲ್ಲಿಸುವ ಡೈರೆಕ್ಟರ್ ಲಿಂಕ್ ನೀಡಲಾಗಿದೆ.
ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ವಾಸಿಸುವ ಮಹಿಳೆಯರಿಗೆ ಆರ್ಥಿಕವಾಗಿ ಸುಧಾರಿಸಲು ಸ್ವ-ಉದ್ಯೋಗ ಆರಂಭಿಸಲು ಉಚಿತ ಹೊಲಿಗೆ ಯಂತ್ರವನ್ನು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ನೀಡಲಾಗುತ್ತಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇಲೆ ನೀಡಿರುವ ಪ್ರಮುಖ ದಾಖಲೆಗಳನ್ನು ತೆಗೆದು ಕೊಂಡು ಕೊನೆಯ ದಿನಾಂಕದ ಒಳಗೆ ತಕ್ಷಣವೇ ಅರ್ಜಿ ಸಲ್ಲಿಸಿ.
ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಈ ಯೋಜನೆಯಡಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಿಂದ ಉಚಿತ ಹೊಲಗೆ ಯಂತ್ರವನ್ನು ನೀಡಲಾಗುತ್ತಿದೆ. ಈ ಯೋಜನೆಯನ್ನು ಪಡೆಯಲು ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರನ್ನು ಹೊರತುಪಡಿಸಿ ಉಳಿದೆಲ್ಲರು ಈ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಮೊದಲು ಈ ಯೋಜನೆ ಚಿಕ್ಕಬಳ್ಳಾಪುರ, ಹಾಸನ ಚಾಮರಾಜನಗರ, ಯಾದಗಿರಿ, ಗದಗ, ಬೀದರ್, ಬೆಂಗಳೂರು, ರಾಯಚೂರು, ಮಂಡ್ಯ, ಮೈಸೂರು, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿತ್ತು, ಇದೀಗ ಕೋಲಾರ ಜಿಲ್ಲೆಯಲ್ಲಿ ಸಹ ಅರ್ಜಿಗೆ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕು?
- ಅರ್ಜಿದಾರರ ಪಾಸ್ ಪೋರ್ಟ್ ಗಾತ್ರದ ಭಾವಚಿತ್ರ(Pass Port Size Photo)
- 10ನೇ ತರಗತಿ ಅಂಕಪಟ್ಟಿ(SSLC Marks Card)
- ಶೈಕ್ಷಣಿಕ ಅರ್ಹತೆ (ವರ್ಗಾವಣೆ ಪ್ರಮಾಣ ಪತ್ರ/ ಅಂಕಪಟ್ಟಿ)
- ಜಾತಿ ಪ್ರಮಾಣ ಪತ್ರ (ಪ ಜಾ, ಪ.ಪಂ ಮತ್ತು ಅಲ್ಪಸಖ್ಯಾತರಿಗೆ ಮಾತ್ರ) (Cost income Certificate)
- ಗ್ರಾಮ ಪಂಚಾಯಿತಿಯ ಪರಿಷತ್ತ ಅಭಿವೃದ್ಧಿ ಅಧಿಕಾರಿಯವರಿಂದ ಕೊನೆಗೆ ವೃತ್ತಿ ಮಾಡುತ್ತಿರುವುದರ ಬಗ್ಗೆ ದೃಢೀಕರಣ ಪ್ರಮಾಣ ಪತ್ರ.
- ಪಡಿತರ ಚೀಟಿ (Ration Card)
ಅರ್ಜಿ ಸಲ್ಲಿಸುವ ಲಿಂಕ್ 👇👇👇
Tags
Govt.scheme