UIDAI Recruitement 2024 :ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿದೆ ಬಂಪರ್ ಉದ್ಯೋಗಾವಕಾಶ
UIDAI Recruitment 2024 ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ .ಒಟ್ಟು 13 ಕನ್ಸಲ್ಟ್ ಅಂಟ್ ಹುದ್ದೆಗಳು ಖಾಲಿ ಇದ್ದು ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ .ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ .ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು .ಫೆಬ್ರುವರಿ 21,2024 ಅಂದರೆ ಇವತ್ತೇ ಇವತ್ತೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಾಗಿದೆ .ಆಸಕ್ತರು ಆಫ್ ಲೈನ್ ಮೂಲಕ ಅರ್ಜಿ ಹಾಕಿ .
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ ,ವಿದ್ಯಾರ್ಹತೆ ,ಸಂಬಳ ,ವಯೋಮಿತಿ ,ಅರ್ಜಿ ಶುಲ್ಕ ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ .ಈ ಯಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ .
ಶೈಕ್ಷಣಿಕ ಅರ್ಹತೆ
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ ,ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಜಿನಿಯರಿಂಗ್ ಪದವಿ ಪುರ್ನ್ರಗೋಳಿಸಿರಬೇಕು.
ವಯೋಮಿತಿ
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಯೋಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಫೆಬ್ರುವರಿ 21,2024ಕ್ಕೆ ಗರಿಷ್ಠ 63 ವರ್ಷ ಮೀರಿರಬಾರದು .ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಲಿಕೆ ನೀಡಲಾಗುತ್ತದೆ .
ವೇತನ
ಕನ್ಸಲ್ಟ್ ಅಂಟ್ (ಡೆಪ್ಯೂಸಿಟ್ ಡೈರೆಕ್ಟೆರ್ -ಟೆಕ್ನಲಾಜಿ )-ಮಾಸಿಕ Rs 75,000 ಕನ್ಸಲ್ಟ್ ಅಂಟ್ (ಟೆಕ್ನಿಕಲ್ -ಆಫೀಸರ್ )- ಮಾಸಿಕ್ Rs 50,000.
ಉದ್ಯೋಗ ಸ್ಥಳ
ದೆಹಲಿ ,ಬೆಂಗಳೂರು ,ಮನೇರಸ್
ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ ಸಂದರ್ಶನ
ಪ್ರಮುಖ ದಿನಾಂಕಗಳು
ಅರ್ಜಿ ಆರಂಭ ದಿನಾಂಕ :01/02/2024
ಅರ್ಜಿ ಸಲ್ಲಿಸಲು ಕೊನೆಯ ದಿನ :ಫೆಬ್ರುವರಿ 21, 2024
ಅರ್ಜಿ ಹಾಕೋದು ಹೇಗೆ ?
ಅಭ್ಯರ್ಥಿಗಳು ಭರ್ತಿ ಮಡಿದ ಅರ್ಜಿ ನಮೂನೆಯನ್ನು ಅಗತ್ಯ ಧಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು