ಸಾರ್ವಜನಿಕ ಪ್ರಕಟಣೆಗಾಗಿ ಮಾಹಿತಿ; ಪಹಣಿಗೆ ಆಧಾರ್ ಲಿಂಕ್ ಕಡ್ಡಾಯಗೊಳಿಸಿದ ಕರ್ನಾಟಕ ಸರ್ಕಾರ !!

ಸಾರ್ವಜನಿಕ ಪ್ರಕಟಣೆಗಾಗಿ ಮಾಹಿತಿ; ಪಹಣಿಗೆ ಆಧಾರ್ ಲಿಂಕ್ ಕಡ್ಡಾಯಗೊಳಿಸಿದ ಕರ್ನಾಟಕ ಸರ್ಕಾರ !!



       

 

        ಸರಕಾರದ ಬಹುತೇಕ ಎಲ್ಲಾ ಸೌಲಭ್ಯಗಳ ಹಣವನ್ನು DBT Direct Benifit Transfer" ಮುಖಾಂತರ ಫಲಾನುಭವಿಗಳೀಗ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. 
"ಗೃಹಲಕ್ಷ್ಮಿ ಯೋಜನೆ, ಯುವನಿಧಿ ಯೋಜನೆ, ವೃದ್ಧಾಪ್ಯ ವೇತನ, ಸಂಧುಆ ಸುರಕ್ಷಾ ಯೋಜನೆ, ವಿಧವಾ ವೇತನ, ಹೀಗೆ ಎಲ್ಲಾ ಸೌಲಭ್ಯಗಳ ಹಣ ಬ್ಯಾಂಕ್ ಖಾತೆಗೆ ಜಮಾ ಆಗಲು ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ NPCI" ಲಿಂಕ್ ಆಗಿರಲೇಬೇಕು. ನಿಮ್ಮ ಆಧಾರ್ ಬ್ಯಾಂಕ್ ಲಿಂಕ್ ಪರಿಶೀಲನೆ" ಮಾಡಲು,  ಗೃಹಲಕ್ಷ್ಮಿ ಯೋಜನೆಯ ಇ ಕೆವೈಸಿ" ಮಾಡಲು, ಹತ್ತು ವರ್ಷಗಳ ಹಿಂದಿನ" ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಸಂಪರ್ಕಿಸಿ....

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ !



ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರ್ಕಾರದಿಂದ ಅನುಮತಿಯನ್ನು ನೀಡಲಾಗಿದ್ದು, ಜಿಲ್ಲೆಯ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್ ಸೈಟ್ https://landrecords.karnataka.gov.in/service4 ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್ ನೊಂದಿಗೆ ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ.


whatss


 
ಅಥವಾ ........
        ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಬೇಕಾದ ದಾಖಲಾತಿಗಳು:

💨  ಪಹಣಿ (ಉತಾರ)
💨  ಆಧಾರ್ ಕಾರ್ಡ್ 
💨  ಮೊಬೈಲ್ ನಂಬರ್ 

ನಿಮ್ಮ ಪಹಣಿಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಲು ಸಂಪರ್ಕಿಸಿ 👇👇👇👇

7795518340
7975959362

 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು