ಕರ್ನಾಟಕ ಕೇಂದ್ರ ತೆರೆಯಲು ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಬೇಕಾದ ಅರ್ಹತೆ & ದಾಖಲೆಗಳು:

ಕರ್ನಾಟಕ ಕೇಂದ್ರ ತೆರೆಯಲು ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಬೇಕಾದ ಅರ್ಹತೆ & ದಾಖಲೆಗಳು:



 

      ನಮಸ್ಕಾರ ಸ್ನೇಹಿತರೆ... ಇವತ್ತಿನ ಲೇಖನದಲ್ಲಿ ಕರ್ನಾಟಕ ಒನ್ ಕೇಂದ್ರ ತೆರೆಯಲು ಅರ್ಜಿ ಸಲ್ಲಿಸಲು ಆಹ್ವಾನಿಸಿದ್ದು ಅವಶ್ಯಕ ದಾಖಲೆಗಳು ಹಾಗೂ ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ :-

https://karnatakaone.gov.in ವೆಬ್ ಸೈಟ್ ಗೆ ಭೇಟಿ ನೀಡಿ

* ಕೇಳಿರುವ ಎಲ್ಲಾ ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿ, ಇದೆ ವೆಬ್ ಸೈಟ್ ನಲ್ಲಿ ನೀವು ಖಾಲಿ ಇರುವ ಫ್ರಾಂಚೈಸಿಗಳ ವಿವರವನ್ನು ಕೂಡ ಪಡೆದು ನಿಮ್ಮ ಸಮೀಪದ ಸ್ಥಳವನ್ನು ಆರಿಸಬಹುದು.

* ಆನ್ಲೈನ್ ನಲ್ಲಿ ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.

* ಅರ್ಜಿ ಸಲ್ಲಿಕೆ ಯಶಸ್ವಿ ಆದಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿ ಪಡೆಯಿರಿ.

whatss

 

ಪ್ರಮುಖ ದಿನಾಂಕಗಳು 

* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 1 ಫೆಬ್ರವರಿ, 2024.

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 15 ಫೆಬ್ರವರಿ, 2024.

ಸ್ನೇಹಿತರೆ ಒಟ್ಟು 135 ಕರ್ನಾಟಕ ಒನ್ ಕೇಂದ್ರ ತೆರೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೇವಲ 100  ರೂಗಳ ಪಾವತಿ ಇದ್ದು ಅರ್ಹರು ಕೊನೆಯ ದಿನಾಂಕದ ಒಳಗೆ ಅರ್ಜಿ ಸಲ್ಲಿಸಬಹುದು.

* ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಸಹಾಯವಾಣಿ ಸಂಖ್ಯೆ:

080 – 49203888, 8904085030


 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು