SCHOLARSHIP APPLICATION-ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ಮುಂದೂಡಿಕೆ!!!

SCHOLARSHIP APPLICATION-ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ಮುಂದೂಡಿಕೆ!!!


 

        ವಿದ್ಯಾರ್ಥಿ ವೇತನ (scholarship appication )ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ -ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಈಗಾಗಲೇ ಅರ್ಜಿ ಆವ್ಹಾನಿಸಲಾಗಿದ್ದು ಅರ್ಜಿ ಸಲ್ಲಿಸುವ ದಿನಾಂಕವನ್ನು 15 ಫೆಬ್ರವರಿ 2024ರ ವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎ ಕೆ ಜಲಾಲಪ್ಪ ಅವರು ತಿಳಿಸಿದ್ದಾರೆ 

ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು  ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೊಡ್ಡೇನಗೌಡ ರಂಗಮಂದಿರ ಹತ್ತಿರ ಡಿ .ದೇವರಾಜ ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಸಂಪರ್ಕಿಸಬಹದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ...

whatss


 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

💨  ಮೆಟ್ರಿಕ್ ನಂತರ ವಿದ್ಯಾರ್ಥಿವೇನಕಗಿ ಖಾತೆ ಸೈಜಿಸಿ ಅರ್ಜಿ ಸಲ್ಲಿಸಲು ಅಗತ್ಯವಿರುವ ಮಾಹಿತಿ/ದಾಖಲೆಗಳು 

💨  ವಿದ್ಯಾರ್ಥಿಗಳ ಆಧಾರ್ ಸಂಖ್ಯೆ ಮತ್ತು ಆಧಾರ್ ನಲ್ಲಿ ಇರುವ ಹಾಗೆ ಹೆಸರು   

💨  ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆ  

💨  ವಿದ್ಯಾರ್ಥಿಗಳ ಈ ಮೇಲ್ ಐಡಿ

💨  ವಿದ್ಯಾರ್ಥಿಗಳ SSLC  ನೋಂದಣಿ ಸಂಖ್ಯೆ

💨  ವಿದ್ಯಾರ್ಥಿಗಳ ಹೆಸರಿನಲ್ಲಿ ಇರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ RD  ನಂಬರ್ 

💨  ವಿದ್ಯಾರ್ಥಿಗಳು ವಿಕಲಚೇತನರಾಗಿದ್ದಲ್ಲಿ UID  ಗುರುತಿನ ಸಂಖ್ಯೆ 

💨  ವಿದ್ಯಾರ್ಥಿಯು ವಾಸವಿರುವ ಜಿಲ್ಲೆ ತಾಲೂಕು ವಿಧಾನಸಭಾ ಕ್ಷೆತ್ರದ ಹೆಸರು ಮತ್ತು ಮನೆಯ ವಿಳಾಸ 

💨  ವಿದ್ಯಾರ್ಥಿ ಯ ಕಾಲೇಜು ದಾಖಲಾತಿ /ನೋಂದಣಿ ಸಂಖ್ಯೆ 

💨  ಸಂಬಂಧಪಟ್ಟ ದಾಖಲೆಗಳ ಇ ದೃಡೀಕರಣ ಸಂಖ್ಯೆ 

💨  ಹಾಸ್ಟೆಲ್ ವಿವರಗಳು ಅನ್ವಯವಾಗುವುದಿಲ್ಲ ಅನ್ವಯವಾಗುವುದಿಲ್ಲ

 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು