ವಿದ್ಯಾ ನಿಧಿ ಶಿಸ್ಯವೇತನ :ಶೈಕ್ಷಣಿಕ ಪ್ರೋತ್ಸಾಹಕ್ಕಾಗಿ 11, 000 ರೂ. ವರೆಗೆ ವಿದ್ಯಾರ್ಥಿ ವೇತನ||
ಎಲ್ಲರಿಗು ನಮಸ್ಕಾರ, ನೀವು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕೇ ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕೋರ್ಸ್ ಗಳಿಗೆ ಅನುಸಾರ 11,000 ರೂ ವರೆಗೂ ಸರ್ಕರವು ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಬಹುದು. ರೈತರ ಮಕ್ಕಳ ಹೆಚ್ಚಿನ ಹಾಗು ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ರೈತ ವಿದ್ಯಾ ನಿಧಿ ಶಿಷ್ಯ ವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ
ಎಸ್ .ಎಸ್ .ಎಲ್.ಸಿ ಅಥವಾ ೧೦ನೇ ತರಗತಿ ನಂತರದ ಕೋರ್ಸಗಳಲ್ಲಿ ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ, ಅಧಿಕೃತ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳ/ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಗಳವರೆಗೆ ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ರೈತರ ಎಲ್ಲಾ ಮಕ್ಕಳ ಭ್ಯಾಂಕ್ ಖಾತೆಗೆ ನೇರ ನಗದು ವೆರ್ಗಾವಣೆ ಪದ್ದತಿಯ ಮೂಲಕ ಶಿಸ್ಯ ವೇತನದ ಹಣವನ್ನು ವಾರ್ಷಿಕ ಶಿಸ್ಯ ವೇತನ ರೂಪದಲ್ಲಿ ಒದಗಿಸಲು ಮತ್ತು ಪಾವತಿಸಲಾಗುತ್ತದೆ.