ಗೃಹಲಕ್ಷ್ಮಿ ೭ನೇ ಕಂತಿನ ೨೦೦೦/- ಹಣ ಬಿಡುಗಡೆ, ಮೊಬೈಲ್ ೦ನಲ್ಲೆ ಕ್ಲಿಕ್ ಮಾಡಿಕೊಳ್ಳಿ, ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ.

 ಗೃಹಲಕ್ಷ್ಮಿ 7ನೇ ಕಂತಿನ 2000/- ಹಣ ಬಿಡುಗಡೆ, ಮೊಬೈಲ್ ನಲ್ಲೆ ಕ್ಲಿಕ್ ಮಾಡಿಕೊಳ್ಳಿ, ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ. 


ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಹಣ ಎಷ್ಟೋ ಮಹಿಳೆಯರಿಗೆ ಅನುಕೂಲವಾಗಿದ್ದು, ಪ್ರತಿ ತಿಂಗಳು ಎಲ್ಲ ಮಹಿಳೆಯರಿಗೆ ಹಣ ಜಮಾ ಆಗುತ್ತಿದೆ, ಬ್ಯಾಂಕ್  ಖಾತೆಗೆ ಹಣ ಬಂದಿರುವ ಸ್ಟೇಟಸ್ ಮೊಬೈಲ್ ನಲ್ಲೆ ಚೆಕ್ ಮಾಡಿಕೊಳ್ಳಬಹುದು, ಆದರೆ ಸರಿಯಾದ ಸಮಯಕ್ಕೆ ಸರ್ಕಾರ ಬಿಡುಗಡೆ ಮಾಡಿದಾಗ ತಮ್ಮ ಖಾತೆಗೆ ಹಣ ಬಂದಿದೆಯೋ ಅಂತ ತಿಳಿದುಕೊಳ್ಳಲು ಸಾಕಷ್ಟು ಮಹಿಳೆಯರಿಗೆ ಸಾಧ್ಯವಾಗುತ್ತಿಲ್ಲ.

 

ಒಂದು ಕಂತಿನ ಹಣ ಬಂದಿಲ್ಲ ಅಂದ್ರೆ ಹೀಗೆ ಮಾಡಿ :

ನೀವು ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸಿದ್ದರು ಕೊಡ ಒಂದು ಕಂತಿನ ಹಣ ಬಂದೆಯಿಲ್ಲ ಎಂದು ಯೋಚಿಸುತ್ತಿದ್ದರೆ ಚಿಂತೆ ಬಿಡಿ ನೀವು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಇದೆ. ಆದರೆ ಈ ಬಾರಿ ಅರ್ಜಿ ಸಲ್ಲಿಸಲು ಬೇಕಾದ ಎಲ್ಲಾ ಧಾಖಲೆಗಳನ್ನು ರೆಡಿ ಮಾಡಿಕೊಳ್ಳಿ. 
whatss
 

ಮತ್ತೊಮ್ಮೆ ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು :

ನಿಮ್ಮ ಆಧಾರ್ ಕಾರ್ಡ್ , ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರ ಹೆಸರು ಆಧಾರ್ ಕಾರ್ಡ್ ರೇಷನ್ ಕಾರ್ಡ್ ಮತ್ತು ಭ್ಯಾಂಕ್ ಖಾತೆಯಲ್ಲೂ ಒಂದೇ ಆಗಿರಬೇಕು. ಹೆಸರಿನಲ್ಲಿ ಯಾವುದೇ ವ್ಯತ್ಯಾಸವಿರಬಾರದು. ಮತ್ತು ಬ್ಯಾಂಕ್ ಖಾತೆಗೆ ಇಕೆವೈಸಿ ಕಡ್ಡಾಯವಾಗಿರಬೇಕು ಏನ್ ಪಿಸಿಐ ಮ್ಯಾಪಿಂಗ್ ಆಗಿರಬೇಕು ಇವೆಲ್ಲವನ್ನೂ ಸರಿ ಮಾಡಿಕೊಂಡು  ಮತ್ತೊಮ್ಮೆ ಅರ್ಜಿ ಸಲ್ಲಿಸಿ. ಖಂಡಿತವಾಗಿ ನಿಮಗೆ ಮುಂದಿನ  ತಿಂಗಳ ಹಣ ಜಮಾ ಆಗುತ್ತೆ. ಇದೊಂದು ಆಟೋಮ್ಯಾಟಿಕ್ ಪ್ರೋಸೆಸ್ ಆಗಿದ್ದು ದಾಖಲಾತಿ ಸರಿ ಇದ್ದಳ್ಳಿ ಹಣ ಖಂಡಿತ ಜಮಾ ಆಗುತ್ತೆ. 

7ನೇ ಕಂತಿನ ಹಣ ಬಿಡುಗಡೆ 

ಇನ್ನೇನು ಮಾರ್ಚ್ ತಿಂಗಳು ಮುಗಿಯುತ್ತದೆ. ಆದ್ದರಿಂದ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಹೌದು ರಾಜ್ಯದ ಈ ಕೆಳಗಿನ ಜಿಲ್ಲೆಗಳಲ್ಲಿ ಈಗಾಗಲೇ  ಹಣ ಬಿಡುಗಡೆಯಾಗಿದ್ದ, ಎಲ್ಲ ಮಹಿಳಾ ಫಲಾನುಭವಿಗಲು ನಿಮ್ಮ ಬ್ಯಾಂಕ್ ಖಾತೆಯನ್ನು ಚೆಕ್ ಮಾಡಿಕೊಳ್ಳಿ. 

ಶಿವಮೊಗ್ಗ, ಧಾರವಾಡ, ತುಮಕೂರು, ಚಾಮರಾಜನಗರ, ವಿಜಯಪುರ, ಬೆಳಗಾವಿ, ಬೆಂಗಳೂರು  ನಗರ ಮತ್ತು ಬೆಂಗಳೂರು ಗ್ರಾಮಾಂತರ, ರಾಮನಗರ, ಕೊಪ್ಪಳ ದಕ್ಷಿಣ ಕನ್ನಡ, ತುಮಕೂರು, ಹಾವೇರಿ, ಉತ್ತರ ಕನ್ನಡ, ಕೋಲಾರ, ಗದಗ್, ವಿಜಯನಗರ, ಬೀದರ, ರಾಯಚೂರ, ಮೈಸೂರು, ಚಿತ್ರದುರ್ಗ, ಹಾಸನ, ಬಳ್ಳಾರಿ, ಯಾದಗಿರಿ. 

ಈ ಮೇಲಿನ ಜಿಲ್ಲೆಯ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತಿದ್ದು. ತಿಂಗಳ 31 ನೇ ತಾರೀಕಿನೊಳಗೆ ಮಹಿಳೆಯರ ಖಾತೆಗೆ   7ನೇ ಕಂತಿನ ಹಣ ಜಮಾ  ಆಗುತ್ತದೆ.
 


ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯದ ಹಣ ಬಂದಿಲ್ವಾ : 

ಇದುವರೆಗೂ ಒಂದು ಕಂತಿನ ಹಣ ಬಂದಿಲ್ಲ ಅನ್ನುವ ಮಹಿಳೆಯರಿಗೆ ಸರ್ಕಾರದಿಂದ ಈಗಾಗಲೇ ತಿಳಿಸಿರುವಂತೆ ನೀವು ನಿಮ್ಮ ಬ್ಯಾಂಕ್ ಗೆ ಹೋಗಿ ಇಕೆವೈಸಿ ಪರಿಶೀಲನೆ ಮಾಡಿಕೊಳ್ಳಬೇಕು ಜೊತೆಗೆ ಏನ್ ಪಿಸಿಐ ಮ್ಯಾಪಿಂಗ್ ಕೊಡ ಮಾಡಿಸಬೇಕು. 

ಡಿಸೇಂಬೆರ್ ತಿಂಗಳಲ್ಲಿ ಆಧಾರ್ ಮತ್ತು ಬ್ಯಾಂಕ್ ಅಕೌಂಟ್ ಏನ್ ಪಿಸಿಐ ಮ್ಯಾಪಿಂಗ್ ಮಾಡಿಸಿಕೊಂಡ ನಂತರ ಹಲವಾರು ಮಹಿಳೆಯರಿಗೆ ಇದೆ ತಿಂಗಳು 23 24 ಮತ್ತು 25ನೇ ತಾರೀಕಿನಂದು ಸತತವಾಗಿ 2 ಸಾವಿರ ರೂಪಾಯಿಗಳಂತೆ ಒಟ್ಟು ಹತ್ತು ಸಾವಿರ ರೂಪಾಯಿಗಳನ್ನು ರಾಜ್ಯ ಸರ್ಕಾರದಿಂದ ಜಮಾ ಮಾಡಲಾಗಿದೆ. 

ಡಿಬಿಟಿ ನೇರ ನಗದು ವರ್ಗಾವಣೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ? 

ಡಿಬಿಟಿ - ಅನ್ನ ಭಾಗ್ಯ ಗೃಹಲಕ್ಷ್ಮಿ ಹಾಗು ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ 
ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ಮಾಡಬಹುದು. 

* ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಡಿಬಿಟಿ karnataka aplication ಉಚಿತವಾಗಿ ದೌನ್ ಲೋಡ್ ಮಾಡಿ. 

* ಫಲಾನುಭವಿಯಾ ಆಧಾರ ನಂಬರ್ ಹಾಕಿ GET OTP ಮೇಲೆ ಕ್ಲಿಕ್ ಮಾಡಿ. 

* ಈಗ ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ GET OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ಗೆ ಬರುವ ಒಟಿಪಿ ಹಾಕಿದ ನಂತರ  ವೆರಿಫೈ ಓಟಿಪಿ ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡಿಟೇಲ್ಸ್ ಕಾಣಿಸುತ್ತದೆ. 

* ನಂತರ ಇಲ್ಲಿ ನೀವು ಪಸ್ಸ್ವಿರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN creat ಮಾಡಿ conform mPIN ಹಾಕಿ submit ಮಾಡಿ ಮೇಲೆ ಕ್ಲಿಕ್ ಮಾಡಿ 

*ಈಗ ಹೋಮ್ ಪೆಜ್ ನಲ್ಲಿ ನೀವು ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯದ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಮತ್ತು ಪಕ್ಕದಲ್ಲಿರುವ seeding status of adhar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸಿಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸಿಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು. 

* ಇಲ್ಲಿ ನಿಮಗೆ ಸರ್ಕಾರದಿಂದ ಇದುವರೆಗೆ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಕಾಣಿಸಿಕೊಳ್ಳುತ್ತದೆ 



ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು