ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ SDA ಮತ್ತು FDA ಹುದ್ದೆಗಳ ಭರ್ತಿಗೆ KEA ಇಂದ ಅರ್ಜಿ ಆಹ್ವಾನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ರಾಜ್ಯ ವೃಂದ ಮತ್ತು ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಒಟ್ಟು 21 ದ್ವಿತೀಯ ದರ್ಜೆ ಸಹಾಯಕ ಮತ್ತು ಪ್ರತಮ ದರ್ಜೆ ಸಹಾಯಕ ಹುಡೆಗಳ ನೇರ ನೇಮಕಾತಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 23/04/2024 ಆಗಿದೆ. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ SDA ಮತ್ತು FDA ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಲಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಸುವ ವಿಧಾನ ಹಾಗು ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ. ಮತ್ತು ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ
ರೈಲ್ವೆ ರಕ್ಷಣ್ ಪಡೆ ನಲ್ಲಿ ಇರುವ ೪೬೫೦ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ
ಹುದ್ದೆಗಳ ವಿವರ :
ರಾಜ್ಯದಲ್ಲಿ ಖಾಲಿ ಹುದ್ದೆಗಳು 18 ಹುದ್ದೆಗಳು
ಸ್ಥಳೀಯ ವೃಂದದಲ್ಲಿ ಖಾಲಿ ಹುದ್ದೆಗಳು 07 ಹುದ್ದೆಗಳು
ಒಟ್ಟು ಖಾಲಿ ಇರುವ ಹುದ್ದೆಗಳು 25 ಹುದ್ದೆಗಳು
ವೇತನ:
ದ್ವಿತೀಯ ದರ್ಜೆ ಸಹಾಯಕರು 21400-42000
ಪ್ರಥಮ ದರ್ಜೆ ಸಹಾಯಕರು 27650-52650
ಶಿಕ್ಷಣ ಅರ್ಹತೆಗಳು :
ದ್ವಿತೀಯ ದರ್ಜೆ ಸಹಾಯಕರು : ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ಯಾವುದೇ ಸಂಸ್ಥೆಯಿಂದ 12ನೇ ತರಗತಿ ಅಥವಾ ಪಿಯುಸಿ ಅಥವಾ ಡಿಪ್ಲೋಮ ಅಥವಾ ಐಟಿಐ ವಿದ್ಯಾರ್ಹತೆ ಹೊಂದಿರಬೇಕು
ಪ್ರಥಮ್ ದರ್ಜೆ ಸಹಾಯಕರು : ಯಾವುದೇ ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು
ಅರ್ಜಿ ಶುಲ್ಕ :
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: ರೂ 750/-
ಪ್ರವರ್ಗ 2ಎ /2ಬಿ/3ಎ/3ಬಿ ಅಭ್ಯರ್ಥಿಗಳಿಗೆ : ರೂ750 /-
ಪ.ಜಾ/ಪಪಂ/ ಕೆ ೧ ಸೇರಿದ ಅಭ್ಯರ್ಥಿಗಳಿಗೆ ರೂ.500/-
ಅಂಗವಿಕಲ ಅಭ್ಯರ್ಥಿಗಳಿಗೆ ರೂ 500/- ಪ್ರಕ್ರಿಯೆ ಶುಲ್ಕ ಮಾತ್ರ
ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನೆಟ್ ಆನ್ಲೈನ್/ ಅಫ್ ಲೈನ್ ಮುಖಾಂತರ ಪಾವತಿ ಮಾಡಬಹುದು.
ವಯೋಮಿತಿ :
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಠ 18 ವರ್ಷ ಮಾತ್ತು 35 ವರ್ಷವನ್ನು ಮೀರಿರಬಾರದು.
ಆಯ್ಕೆ ವಿಧಾನ :
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಮತ್ತು ಕೌಶಲ್ಯ ಪರೀಕ್ಷೆ ನೆಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ :
ಈ ನೇಮಖತಿಗಾಗಿ ಆನ್ ಲೈನ್ ಅರ್ಜಿಗಳನ್ನು 24/03/2024 ರಿಂದ 23/04/2024 ವರೆಗೆ ಸಲ್ಲಿಸಬಹುದಾಗುತ್ತದೆ. ಹೆಚ್ಚಿನ ಮಾಹಿತಿಗಳು ಪ್ರಾಧಿಕಾರದ ವೆಬ್ ಸೈಟ್ www.kea.kar.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಹ್ಯರ್ತಿಗಳು ಆಯೋಗದ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ರಾಜ್ಯ ಮತ್ತು ಸ್ಥಳೀಯ ವೃಂದದಲ್ಲಿ 384 ಕೆಎಎಎಸ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :24/03/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23/04/2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ :25/04/2024