10 ನೇ ತರಗತಿ ಪಾಸಾದ ಮಹಿಳೆಯರು ಈಗಲೇ ಅರ್ಜಿ ಸಲ್ಲಿಸಿ ...! ಅಂಗನವಾಡಿಯಲ್ಲಿ ಖಾಲಿ ಇರುವ ಟೀಚರ್ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ ...!

10 ನೇ ತರಗತಿ ಪಾಸಾದ ಮಹಿಳೆಯರು ಈಗಲೇ ಅರ್ಜಿ ಸಲ್ಲಿಸಿ ...!

 ಅಂಗನವಾಡಿಯಲ್ಲಿ ಖಾಲಿ ಇರುವ ಟೀಚರ್ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ ...! 




ಹೌದು ಸ್ನೇಹಿತರೆ ಈಗಾಗಲೇ ನಿಮಗೆ ತಿಳಿದಿರುವಂತೆ ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ..

whatss

ಹುದ್ದೆಗಳು : ಅಂಗನವಾಡಿ ಕಾರ್ಯಕರ್ತೆ 

ಹುದ್ದೆಗಳ ಸಂಖ್ಯೆ : 500 ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ಸ್ಥಳ : ಕರ್ನಾಟಕ ರಾಜ್ಯದ ಕೋಲಾರ ಜಿಲ್ಲೆಯಲ್ಲಿ ಹುದ್ದೆಗಳು ಖಾಲಿ ಇರಲಿವೆ .. ಹೌದು ಸ್ನೇಹಿತರೆ ಈ ಮೇಲ್ಕಾಣಿಸಿದಂತೆ ಕೋಲಾರ ಜಿಲ್ಲೆಯಲ್ಲಿ 500 ಕ್ಕೂ ಹೆಚ್ಚಿನ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ ಲಿಂಕ್ ಈ ಕೆಳಗಿನಂತಿದೆ ನೋಡಿ ..!

ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು ..?


ಈ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಕಡ್ಡಾಯವಾಗಿ 10 ನೇ ತರಗತಿ ಪಾಸ್ ಆಗಿರಲೇಬೇಕು..

ಅಂತವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದುಕೊಂಡಿದ್ದು ನೀವೇನಾದರೂ 10 ನೇ ತರಗತಿ ಪಾಸ್ ಆಗಿದ್ದರೆ ದಯವಿಟ್ಟು ಈ ಮೇಲ್ಕಾಣಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಅಹ್ವಾನ ..!

ಹೌದು ಸ್ನೇಹಿತರೆ ಈಗಾಗಲೇ ನಿಮಗೆ ತಿಳಿದಿರುವಂತೆ ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ..

ಹುದ್ದೆಗಳು : ಅಂಗನವಾಡಿ ಕಾರ್ಯಕರ್ತೆ 

ಹುದ್ದೆಗಳ ಸಂಖ್ಯೆ : 500 ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. 

ಸ್ಥಳ : ಕರ್ನಾಟಕ ರಾಜ್ಯದ ಕೋಲಾರ ಜಿಲ್ಲೆಯಲ್ಲಿ ಹುದ್ದೆಗಳು ಖಾಲಿ ಇರಲಿವೆ ..

 ಹೌದು ಸ್ನೇಹಿತರೆ ಈ ಮೇಲ್ಕಾಣಿಸಿದಂತೆ ಕೋಲಾರ ಜಿಲ್ಲೆಯಲ್ಲಿ 500 ಕ್ಕೂ ಹೆಚ್ಚಿನ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಬೇಕಾಗಿರುವ ಡೈರೆಕ್ಟ ಲಿಂಕ್ ಈ ಕೆಳಗಿನಂತಿದೆ ನೋಡಿ ..!

https://karnemakaone.kar.nic.in/abcd/ApplicationForm-JA-org.aspx

ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು ..?

ಈ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ಕಡ್ಡಾಯವಾಗಿ 10 ನೇ ತರಗತಿ ಪಾಸ್ ಆಗಿರಲೇಬೇಕು..

ಅಂತವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದುಕೊಂಡಿದ್ದು ನೀವೇನಾದರೂ 10 ನೇ ತರಗತಿ ಪಾಸ್ ಆಗಿದ್ದರೆ ದಯವಿಟ್ಟು ಈ ಮೇಲ್ಕಾಣಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.



    



   

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು