ದ್ವಿತೀಯ ಪಿಯುಸಿ ಪಾಸಾದವರಿಗೆ 20,000 ರೂಪಾಯಿ ಪ್ರೋತ್ಸಾಹಧನ

ದ್ವಿತೀಯ ಪಿಯುಸಿ ಪಾಸಾದವರಿಗೆ 20,000 ರೂಪಾಯಿ ಪ್ರೋತ್ಸಾಹಧನ 




ಎಲ್ಲರಿಗೂ  ನಮಸ್ಕಾರ, 

2024 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ್ ಪರೀಕ್ಷೆಯಲ್ಲಿ ಪಾಸಾದವರಿಗೆ ಇಲ್ಲಿದೆ ಗುಡ್ ನ್ಯೂಸ್. ಸರ್ಕಾರದಿಂದ ನೀಡಲಾಗುವ ಪ್ರೋತ್ಸಾಹಧನದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. 

ಈ ಪ್ರತ್ಸಾಹಧನಕ್ಕೆ ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ  prize money  ಸ್ಕಾಲರ್ಶಿಪ್ ನೀಡಲಾಗುತ್ತಿದೆ  ಮುಂತಾದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇಲ್ಲಿ ನೀಡಿರುವಂತಹ ಮಾಹಿತಿಯನ್ನು ಓದಿಕೊಂಡು ಅರ್ಹರು ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. 

ಅರ್ಹತೆ : ಪಿಯುಸಿ ಪಾಸಾಗಿರಬೇಕು.

ಯಾರು ಅರ್ಜಿ ಸಲ್ಲಿಸಬಹುದು : 2024 ರಲ್ಲಿ ಪಿಯುಸಿ ಪಾಸಾದವರು. 

ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್. 

ಪ್ರಥಮ ಬಾರಿಗೆ ಪ್ರಥಮ ದರ್ಜೆ ಯಲ್ಲಿ ಪಾಸಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹಧನ ನೀಡಲಾಗುತ್ತಿದೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು 2024 ನೇ ಸಾಲಿನಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. 

whatss

ಯಾರು ಅರ್ಹರು :

* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಾಗಿರಬೇಕು.

* ಪ್ರಥಮ ಭಾರಿಗೆ ಪಾಸ್ ಆಗಿರಬೇಕು.

* ವಿದ್ಯರ್ಥಿಯು ಪ್ರಥಮ ದರ್ಜೆ ಪಾಸಾಗಿರಬೇಕು.


ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯರ್ಥಿಗಳಿಗೆ ಈ ಕೆಳಗೆ ನೀಡಿರುವ ಮೊತ್ತವನ್ನು ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುತ್ತಿದೆ. 


ಪಿಯುಸಿ ಸ್ಕಾಲರ್ಶಿಪ್ ಮೊತ್ತ :20,000 




ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು :

* ಆಧಾರ್ ಸಂಖ್ಯೆ
* ಎಸ್ ಎಸ್ ಎಲ್ ಸಿ  ಉತ್ತೀರ್ಣ ಪತ್ರ  
* ಪಿಯುಸಿ ಉತ್ತೀರ್ಣ ಪತ್ರ 
* ಪಾಸ್ಪೋರ್ಟ್ ಸೈಜ್ ಫೋಟೋ  
* ಜಾತಿ ಆದಾಯ ಪ್ರಮಾಣ ಪತ್ರ 
* ಬ್ಯಾಂಕ್ ಖಾತೆ ವಿವರ 
* ಮೊಬೈಲ್ ನಂಬರ್  ನಂಬರ್ 
* ಅಧಿಕೃತ ವೆಬ್ ಸೈಟ್ swdservices.karnataka.gov.in

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು