2,500 ಬಿಎಂಟಿಸಿ ಕಂಡಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ :

 2,500 ಬಿಎಂಟಿಸಿ  ಕಂಡಕ್ಟರ್  ಹುದ್ದೆಗೆ ಅರ್ಜಿ ಆಹ್ವಾನ : 



ಬೆಂಗಳೂರು :ಮಹಾನಗರ ಸಾರಿಗೆ ಸಂಸ್ಥೆಯಲ್ಲಿ(ಬಿಎಂಟಿಸಿ)  ಖಾಲಿ ಇರುವ 2500 ನಿರ್ವಾಹಕ ಹುದ್ದೆಗಳು ಹಾಗು ಸರ್ಕಾರಿ ಉಪಕರಣ ಗಾರ ಮತ್ತು ತರಬೇತಿ ಕೇಂದ್ರದಲ್ಲಿ(ಜಿಟಿಟಿಸಿ)  ಖಾಲಿ ಇರುವ 76 ಹುದ್ದೆಗಳ ನೇಮಕಾತಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ.

whatss


 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಲಿಂಕ್ ನ್ನು  ಏಪ್ರಲ್ 19 ರಂದು ಬಿಡುಗಡೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ಮೇ 18 ಕೊನೆ ದಿನ. ಅರ್ಹರು ಈ ಅವಧಿಯಲ್ಲಿ ಎನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿವರಗಳಿಗೆ ಕೆಇಎ ವೆಬ್ ಸೈಟ್ https://kea.kar.nic.in ವೀಕ್ಷಿಸಬಹುದು. ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು