ಮಕ್ಕಳಿಗೆ ಉಚಿತ ಶಿಕ್ಷಣ :
ಕೇಂದ್ರೀಯ ವಿದ್ಯಾಲಯದಲ್ಲಿರುವ ಶೇಕಡಾ 25 ರಷ್ಟು ಶಿಕ್ಷಣ ಹಕ್ಕು ಕಾಯ್ದೆ ಸೀಟುಗಳಿಗೆ ಅರ್ಜಿ ಆಹ್ವಾನಿಸಿದ್ದು ಆಸಕ್ತ ಹಾಗು ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಅರ್ಹತೆ ಏನೀರಯಬೇಕು ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಏಪ್ರಿಲ್ 15
ಅರ್ಜಿ ಸಲ್ಲಿಸುವ ವಿಧಾನ
ಎನ್ ಲೈನ್ ಮೂಲಕ ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಪಿಎಲ್ ಕಾರ್ಡ್ ದಾರರಾಗಿರಬೇಕು.
* ಕೇಂದ್ರೀಯ ವಿದ್ಯಾಲಯದ ೫ ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ
.
Tags
Education

WhatsApp Group